Thu. Oct 30th, 2025

Vitla: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲ:(ಅ.30) ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌

ದಿನೇಶ್‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ವಿಟ್ಲ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *