Belthangadi: ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ, ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ
ಬೆಳ್ತಂಗಡಿ: ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದೂರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ…
