‘ಮುಖ್ಯಮಂತ್ರಿ ಬದಲಾವಣೆ’ ಊಹಾಪೋಹ: 5 ವರ್ಷ ನಾನೇ ಸಿಎಂ; ಪೂರ್ಣಾವಧಿ ಮುಂದುವರಿಕೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ
(ಅ.06) ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಿರಂತರವಾಗಿ ನಡೆಯುತ್ತಿರುವ ಊಹಾಪೋಹಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಐದು ವರ್ಷಗಳ ಪೂರ್ಣಾವಧಿಯನ್ನು ಪೂರೈಸಲಿದ್ದಾರೆ ಎಂದು…
