Sat. Nov 1st, 2025

Belthangady: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ: 01.11.2025 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಇದನ್ನೂ ಓದಿ: ⛔ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ

ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಯುತ ಡಾ. ಯು.ಸಿ ಪೌಲೋಸ್ ರವರು ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಸದಸ್ಯರುಗಳು, ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *