Sat. Nov 1st, 2025

Dharmasthala: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವ


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜು ರಜಪೂತ್ ಯವರು ಕನ್ನಡಾಂಬೆಗೆ ಹೂವನ್ನು ಹಾಕಿ ಕನ್ನಡ ನಾಡು ನುಡಿ , ಸಂಸ್ಕೃತಿ, ಕರ್ನಾಟಕ ಏಕೀಕರಣ ದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *