ಪುತ್ತೂರು:(ನ.1) ತಂದೆಯಿಂದಲೇ ಬಲವಂತವಾಗಿ ಮಗಳು ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 🔴ಉಜಿರೆ: ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ
ಆರೋಪಿ ಅಬ್ದುಲ್ ಹನೀಫ್ ನನ್ನು ಪೋಲಿಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

