Sun. Nov 2nd, 2025

Bengaluru: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ

ಬೆಂಗಳೂರು(ನ.02): ಗಾಯತ್ರಿ ನಗರದ ರೈಲ್ವೆ ಪ್ಯಾರಲಲ್ ರಸ್ತೆ ಬಳಿ ದಾವಣಗೆರೆ ಮೂಲದ ಸುಪ್ರಿಯಾ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ⭕ಪುತ್ತೂರು: ಕಾರು & ಆಟೋ ನಡುವೆ ಭೀಕರ ಅಪಘಾತ

ಎರಡು ದಿನಗಳಿಂದ ಲಾಕ್ ಆಗಿದ್ದ ಅವರ ಮನೆಯಲ್ಲಿ, ಮೃತದೇಹ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ನೆರೆಹೊರೆಯವರ ಹೇಳಿಕೆಯ ಪ್ರಕಾರ, ಕಳೆದ ಒಂದೂವರೆ ಎರಡು ತಿಂಗಳಿಂದ ಅವರ ಚಲನವಲನ ಕಡಿಮೆಯಾಗಿತ್ತು.

ಸುಪ್ರಿಯಾ ಬೈಕ್​ಗಳನ್ನು ಓಡಿಸುವಲ್ಲಿ ಆಸಕ್ತಿ ಹೊಂದಿದ್ದರು. ಆದರೆ ಇತ್ತೀಚೆಗೆ ಅವರು ದೈಹಿಕವಾಗಿ ದುರ್ಬಲರಾಗಿದ್ದರು. ಡಯಟಿಷಿಯನ್‌ನ ಸಲಹೆಯಂತೆ ಆಹಾರ ಪದ್ಧತಿ ಅನುಸರಿಸುತ್ತಿರುವುದಾಗಿ ಹೇಳಿಕೊಂಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *