Mon. Nov 3rd, 2025

Belthangady: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ನವೆಂಬರ್ 02 ರಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು.

ಇದನ್ನೂ ಓದಿ: ⭕ಬೆಳ್ತಂಗಡಿ: ಮೂವರು ಮಕ್ಕಳಿಗೆ ಹಾವು ಕಡಿತ

ಈ ಸಂದರ್ಭದಲ್ಲಿ ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಮೂರ್ತಾಜೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಮತ್ತಿತರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *