Mon. Nov 3rd, 2025

Belthangady: ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್‌ ಗೆ ಹಾಜರು

ಬೆಳ್ತಂಗಡಿ : ವಿವಿಧ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಇದನ್ನೂ ಓದಿ: 🔴ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಅಭ್ಯಾಸವರ್ಗ ಕಾರ್ಯಕ್ರಮ


ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿದ್ದರಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ವಾರಂಟ್ ರಿಕಾಲ್ ಮಾಡಲಿದ್ದಾರೆ.

Leave a Reply

Your email address will not be published. Required fields are marked *