Wed. Nov 5th, 2025

Mangaluru: ಮಾಜಿ ಕ್ರಿಕೆಟ್ ಆಟಗಾರ, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: 🟣ಮಂಗಳೂರು: ವ್ಯಾಟಿಕನ್‌ನ ಭಾರತ & ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ

ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *