ಮಂಗಳೂರು: ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರು ಉಪಸ್ಥಿತರಿದ್ದರು.





