ಸುಳ್ಯ: ಅವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ನಡೆದಿದೆ. ಆಡಿಂಜ ನಿವಾಸಿ ರವಿ ಮೃತ ಯುವಕ .

ಇದನ್ನೂ ಓದಿ: 🟣ಮಂಗಳೂರು: ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ
ರವಿ ಅವರ ತಾಯಿ ಮತ್ತು ಅವರು ಮಾತ್ರ ಮನೆಯಲ್ಲಿ ವಾಸವಿದ್ದು ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದೆ.





