ಧರ್ಮಸ್ಥಳ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು

ನ. 5 ರಂದು ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಮಂಜೂಷಾ ಮ್ಯೂಸಿಯಂನ ಪ್ರಬಂಧಕರಾದ ದಿವಾಕರ ಪ್ರಭು ಉಪಸ್ಥಿತರಿದ್ದರು.





