ಮಂಗಳೂರು: ವಂದೇ ಮಾತರಂ ಕೇವಲ ಗೀತೆಯಲ್ಲ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಹೊತ್ತಿಸಿದ ಘೋಷಣೆ ಹಿಂದೂ ಜನಜಾಗೃತಿ ಸಮಿತಿ
ಮಂಗಳೂರು: ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚೈತನ್ಯವಾದ ‘ವಂದೇ ಮಾತರಮ್’ ಗೀತೆಯ 150ನೇ ವಾರ್ಷಿಕೋತ್ಸವವನ್ನು ರಾಷ್ಟ್ರವ್ಯಾಪಿ ಆಚರಿಸಲು ಕೇಂದ್ರ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರವನ್ನು ಹಿಂದೂ…
