Wed. Nov 19th, 2025

ಬೆಳ್ತಂಗಡಿ: ಜಾನಪದ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಾನ್ವಿ.ಬಿ ಧರ್ಮಸ್ಥಳ

ಬೆಳ್ತಂಗಡಿ: ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ

ಇದನ್ನೂ ಓದಿ: 🔴ಉಜಿರೆ : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ.ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾನ್ವಿ ಅವರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *