Sat. Nov 22nd, 2025

Puttur: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: 🟡ಬೆಳ್ತಂಗಡಿ: ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *