Mon. Nov 24th, 2025

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕರರಾದ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು.

ಇದನ್ನೂ ಓದಿ: 💐💐ಉಜಿರೆ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಸಾಧನೆ

ಇದೇ ಸಮಯದಲ್ಲಿ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮೀಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷರಾದ ಪದ್ಮ ಗೌಡ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್,ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್,

ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನೀಲ್ ಗೌಡ ಅನಾವು, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಿ. ಜಿ ವಸಂತ್ ಗೌಡ ನಡ,ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿತಿನ್ ಕಲ್ಮoಜ,ಭರತ್ ಪುದುವೆಟ್ಟು, ಪ್ರದೀಪ್ ನಾಗಾಜೆ ನಾವೂರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಬಂದಾರು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *