ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇ.ಗ್ರಾ.ಯೋ. ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಸಿಯೋನ್ ಆಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಪರಮಪೂಜ್ಯ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ಸಿಯೋನ್ ಆಶ್ರಮಕ್ಕೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.)…
