Sun. Dec 14th, 2025

Koyyur: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಕೊಯ್ಯೂರು: (ನ.26) ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಕೊಂಡ ಘಟನೆ ನಡೆದಿದೆ.

ಕೊಯ್ಯೂರಿನ ಮಲೆಬೆಟ್ಟು ಪಲ್ಲದಲ್ಕೆ ದರ್ಖಾಸ್ ನಿವಾಸಿ ಗುರುಪ್ರಸಾದ್ (36ವ) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *