Mon. Dec 1st, 2025

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ:(ಡಿ.1) ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನ.29ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ವಾಲಿಬಾಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,

ಇದನ್ನೂ ಓದಿ: 🟡ಉಜಿರೆ: ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

(ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಶ್ರೀ ಗಣೇಶ್ ತರಬೇತಿ ನೀಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *