Tue. Dec 2nd, 2025

ಬೆಳ್ತಂಗಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಸ್ವಚ್ಛತೆ ಕಾರ್ಯಕ್ರಮ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ,

ಇದನ್ನೂ ಓದಿ: 🔵ಬೆಳ್ತಂಗಡಿ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆ ಇದರ ಸದಸ್ಯರಿಂದ ಹಾಗೂ ಊರವರಿಂದ ಖಾವಂದರಿಗಾಗಿ ವಿಶೇಷ ಪ್ರಾರ್ಥನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಲ್ಲಿ ಶ್ರೀರಾಮ ಭಜನಾ ಮಂಡಳಿ ಮೂಲಾರು – ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರು

ಊರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂಲಾರು ಅಲ್ಲಿಯ ಸುತ್ತ ಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲಾಯಿತು.

Leave a Reply

Your email address will not be published. Required fields are marked *