Tue. Dec 2nd, 2025

Sullia: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ

ಸುಳ್ಯ: ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸೀಮಾಧಿಪತಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸರ್ವ ಸೇವೆ ಹಾಗೂ ಶಿವಶಂಕರಿ ಮಹಿಳಾ ಭಜನಾ ಸಂಘ ಹಾಗೂ ಶ್ರೀಮಲ್ಲಿಕಾರ್ಜುನ ಭಜನಾ ಸಂಘದವರಿಂದ ಭಜನಾ ಸೇವೆ ಹಾಗೂ ಶ್ರೀದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಇದನ್ನೂ ಓದಿ: 🟡ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ & ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಭಜನಾ ಸಂಘಗಳ ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿಯವರು, ತೊಡಿಕಾನ ಶಾಲಾ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ತೊಡಿಕಾನ ಅಂಚೆ ಪಾಲಕರು, ವಿ.ಎಲ್.ಇ ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *