ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ,

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಕಾರದಲ್ಲಿ ಶ್ರೀರಾಮ ಭಜನಾ ಮಂಡಳಿ ಮೂಲಾರು – ಮುಂಡಾಜೆ ತಂಡದ ಭಜಕ ವಿದ್ಯಾರ್ಥಿಗಳು ಮತ್ತು ಪೋಷಕರು

ಊರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂಲಾರು ಅಲ್ಲಿಯ ಸುತ್ತ ಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲಾಯಿತು.




