ವೇಣೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆ ಬೆಳ್ತಂಗಡಿಯಲ್ಲಿ ನಡೆದಿದ್ದು,

ಇದನ್ನೂ ಓದಿ: ⭕ರೀಲ್ಸ್ ಮಾಡಲು 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ
ಕುಂಭಶ್ರೀ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ಕುಮಾರಿ ಪ್ರಿಯಾ ಕೆ ಎಸ್ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಎಂಟನೇ ತರಗತಿಯ ಚಿನ್ಮಯಿ ಆಶುಭಾಷಣ ಸ್ಪರ್ಧೆಯಲ್ಲಿ

ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ ಹೆಚ್ ಹಾಗೂ ಸಂಚಾಲಕರಾದ ಶ್ರೀ
ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.




