ನಿಡ್ಲೆ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಕುದ್ರಾಯ ಕ್ರಾಸ್ ಬಳಿ ಡಿ.15ರಂದು ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು
ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.





