Wed. Dec 24th, 2025

ಉಜಿರೆ: ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕ‌ರ್ ನಿಧನ

ಉಜಿರೆ: ಎಸ್‌.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕ‌ರ್ ಅವರು ಇಂದು(ಡಿ.24) ನಿಧನರಾದರು.


ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕ‌ರ್ ಅವರು ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *