Sat. Dec 27th, 2025

Puttur: ಮುಳಿಯ ಗೋಲ್ಡ್ & ಡೈಮಂಡ್ಸ್‌ ನಲ್ಲಿ ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ

ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯಗೋಪುರ ಲೋಕಾರ್ಪಣೆಯ ಪೂರ್ವಭಾವಿ ಸಭೆ

ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು ಸಂಭ್ರಮಿಸಲು ಮುಳಿಯ ಗೋಲ್ಡ್ ಅಂಡ್‌ ಡೈಮಂಡ್ಸ್‌ ಈ ಸುವರ್ಣಾವಕಾಶವನ್ನು ಒದಗಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಗಳಲ್ಲಿ ಈ ವರ್ಷಾಂತ್ಯದ ಮಾರಾಟದ (YEAR END SALE) ಲಾಭಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *