ಉಜಿರೆ: ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಅವರು ದಿನಾಂಕ ಡಿಸೆಂಬರ್ 21, 2025 ರಂದು

ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ಅಭಿನಂದಿಸಿರುತ್ತಾರೆ.





