Mon. Dec 29th, 2025

ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಉಜಿರೆ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ: ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಅವರು ದಿನಾಂಕ ಡಿಸೆಂಬರ್ 21, 2025 ರಂದು

ಇದನ್ನೂ ಓದಿ: ⭕ಬೆಳ್ತಂಗಡಿ : ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯ್ದೆ’ & ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಹಿಂದೂಗಳ ಘರ್ಜನೆ !

ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *