Ujire: ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ
ಉಜಿರೆ (ಅ.11): ಪ್ಲಾಸ್ಟಿಕ್ ಸೇರಿದಂತೆ ಹಾನಿಕಾರಕ ತ್ಯಾಜ್ಯಗಳನ್ನು ಎಸೆಯುವ ಪರಿಸರವಿರೋಧಿ ನಡೆಗಳು ವಿಶ್ವಮಟ್ಟದಲ್ಲಿ ವ್ಯಾಪಕವಾಗುತ್ತಿರುವಾಗ ಭೂಮಿಯ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ನಿಸರ್ಗಪರ ಹೆಜ್ಜೆಗಳು ವಿಸ್ತಾರಗೊಳ್ಳಬೇಕು ಎಂದು…
