Belthangady: ದೇವಸ್ಥಾನ ಸರಕಾರೀಕರಣ, ವಕ್ಫ್ ಬೋರ್ಡ್ ಅತಿಕ್ರಮಣ, ದೇವಸ್ಥಾನದೊಳಗೆ ಅಹಿಂದುಗಳ ಪ್ರವೇಶ ಮುಂತಾದ ವಿಷಯದ ಕುರಿತು ಚರ್ಚೆ ! – ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಆಯೋಜನೆ !
ಬೆಂಗಳೂರು:(ಜ.1) ನಮ್ಮ ರಾಜ-ಮಹಾರಾಜರು ದೇವಸ್ಥಾನಗಳನ್ನು ನಿರ್ಮಿಸಿದರು. ಕದಂಬರಿಂದ ಹಿಡಿದು ವಿಜಯನರದ ರಾಜಮಹಾರಾಜರು, ಇತ್ತೀಚಿನ ಮೈಸೂರು ಮಹಾರಾಜರವರೆಗೆ ಸಾವಿರಾರು ದೇವಸ್ಥಾನಗಳ ನಿರ್ಮಾಣ ಮಾಡಿದರು ಹಾಗೂ ಆಕ್ರಮಣಕಾರರಿಂದ…