Dharmasthala: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ.ಶಾಲೆ ಧರ್ಮಸ್ಥಳದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ
ಧರ್ಮಸ್ಥಳ:(ಜ.4) ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಇಂದು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ಗಳ…