Belthangady: ಮಹೇಶ್ ಶೆಟ್ಟಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ – ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ
ಬೆಳ್ತಂಗಡಿ:(ಅ.25) ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ…
