ಬೆಳ್ತಂಗಡಿ: ಮುಂಬೈ ಶಾರದೋತ್ಸವದ ಶೋಭಾಯಾತ್ರೆಯಲ್ಲಿ ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ.ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು
ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅಕ್ಟೋಬರ್ 2 ರಂದು…
