Tue. Dec 23rd, 2025

2025

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ…

Kashipatna: ಪ್ರಧಾನಿ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಕಾಶಿಪಟ್ಣ ಬಿಜೆಪಿ ಕಾರ್ಯಕರ್ತರಿಂದ ಕಾಶಿಪಟ್ಣ ದೇವಸ್ಥಾನದಲ್ಲಿ ಶ್ರಮದಾನ

ಕಾಶಿಪಟ್ಣ: (ಸೆ.20) ದೇಶದ ಹೆಮ್ಮೆಯ ಪ್ರಧಾನಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಕಾಶಿಪಟ್ಣದ ಬಿಜೆಪಿ ಕಾರ್ಯಕರ್ತರು ಒಂದು…

News : ಪ್ರಧಾನಿ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಕಾಶಿಪಟ್ಣ ಬಿಜೆಪಿ ಕಾರ್ಯಕರ್ತರಿಂದ ಕಾಶಿಪಟ್ಣ ದೇವಸ್ಥಾನದಲ್ಲಿ ಶ್ರಮದಾನ

(ಸೆ.20) ದೇಶದ ಹೆಮ್ಮೆಯ ಪ್ರಧಾನಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಕಾಶಿಪಟ್ಣದ ಬಿಜೆಪಿ ಕಾರ್ಯಕರ್ತರು ಒಂದು ವಿಶೇಷ…

Nandini : ನಂದಿನಿ ಉತ್ಪನ್ನಗಳ ದರ ಇಳಿಕೆ – ಕರ್ನಾಟಕದ ಜನರಿಗೆ ಶುಭಸುದ್ದಿ!

(ಸೆ.20) ಕರ್ನಾಟಕದ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ (KMF) ಒಂದು ಸಂತೋಷದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು…

ಹದಗೆಟ್ಟ ರಸ್ತೆಗಳ ಬಗ್ಗೆ ಕ್ರಮಕ್ಕೆ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹ: ಸಿಎಂಗೆ ಪತ್ರ

(ಸೆ.20) ಮಂಗಳೂರು: ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ,…

ಜಾತಿ ಗಣತಿ ಖಚಿತ: ಸೆಪ್ಟೆಂಬರ್ 22ರಿಂದ ಸಮೀಕ್ಷೆ ಆರಂಭ

(ಸೆ.20) ಬೆಂಗಳೂರು — ರಾಜ್ಯದಲ್ಲಿ ಜಾತಿ ಗಣತಿ (Caste Census) ನಡೆಯುವುದು ಈಗ ಖಚಿತವಾಗಿದೆ. ಕರ್ನಾಟಕ ಸರ್ಕಾರವು ಅಧಿಕೃತ ಆದೇಶವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 22…

Imphal: ಇಂಫಾಲ್ ಬಳಿ ನಡೆದ ದಾಳಿಯಲ್ಲಿ 2 ಅಸ್ಸಾಂ ರೈಫಲ್ಸ್ ಸೈನಿಕರು ಹುತಾತ್ಮ, 5 ಮಂದಿಗೆ ಗಾಯ

(ಸೆ.19) ಮಣಿಪುರದ ಇಂಫಾಲ್ ಹೊರವಲಯದಲ್ಲಿ, ಗಸ್ತು ತಿರುಗುತ್ತಿದ್ದ ಅಸ್ಸಾಂ ರೈಫಲ್ಸ್ ಪಡೆಯ ವಾಹನದ ಮೇಲೆ ಬಂದೂಕುಧಾರಿಗಳು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರ ಪರಿಣಾಮವಾಗಿ…

ಧರ್ಮಸ್ಥಳ: (ಸೆ. 21) ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಧರ್ಮಸ್ಥಳ: ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶವು ಸೆಪ್ಟೆಂಬರ್ 21 ರಂದು ಅಮೃತವರ್ಷಿಣಿ ಸಭಾಭವನ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ. ಇದನ್ನೂ ಓದಿ: ಬೆಳಾಲು:…

ಬೆಳಾಲು: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳಾಲು: ವ್ಯಕ್ತಿಯೋರ್ವರು ನೇಣುಬಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಾಲು ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ಇದನ್ನೂ ಓದಿ: 🔴ಉಜಿರೆ:‌ ಸೆ.28 ರಂದು ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ…

ಉಜಿರೆ:‌ ಸೆ.28 ರಂದು ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಸತ್ಯದರ್ಶನ ಸಮಾವೇಶ ಮತ್ತು ಮಹಾ ಚಂಡಿಕಾಯಾಗ

ಉಜಿರೆ:(ಸೆ.19) ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಸತ್ಯದರ್ಶನ ಸಮಾವೇಶ ಮತ್ತು ಮಹಾ ಚಂಡಿಕಾ ಯಾಗವು ಸೆ.28 ರಂದು ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ಎಸ್‌ ಡಿ ಎಂ…