ಕಾಯರ್ತಡ್ಕ: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಾಯರ್ತಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ…
