ಬೆಳ್ತಂಗಡಿ: ಸ.ಉ.ಹಿ.ಪ್ರಾ.ಶಾಲೆ ಕರ್ನೋಡಿಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜರಲ್ಲಿ ಮನವಿ
ಬೆಳ್ತಂಗಡಿ: (ಆ.3) ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು…
