ಧರ್ಮಸ್ಥಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ.

ಅದರಂತೆ, ‘ಯೋಗ ಮತ್ತು ನೈತಿಕ’ ಪುಸ್ತಕವನ್ನಾಧರಿಸಿದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮಾನ್ಯಶ್ರೀ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.





