Mon. Jan 5th, 2026

ಕಲ್ಮಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇದರ ಶತಮಾನೋತ್ಸವ ಅರ್ಥಪೂರ್ಣವಾಗಿಸಲು ಶಾಸಕರ ಕೊಡುಗೆ ಅಪಾರ‌

ಕಲ್ಮಂಜ: ಶತಮಾನೋತ್ಸವವನ್ನು ಆಚರಿಸುತ್ತಿರುವ ಕಲ್ಮಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ತಿ ರೂ.2.00 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನ ವಿಸ್ತರಣೆಗೆ ರೂ.5.00 ಲಕ್ಷ, ಸರಕಾರಿ ಪ್ರೌಢಶಾಲೆಗೆ

ಇದನ್ನೂ ಓದಿ: ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ಸುಮಂತ್ ಕುಮಾರ್ ಜೈನ್ ಅವರಿಂದ 3 ಲಕ್ಷ ರೂ. ದೇಣಿಗೆ

ನೂತನ ಕೊಠಡಿ ನಿರ್ಮಾಣ ರೂ.17.15 ಲಕ್ಷ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಸಭಾಂಗಣಕ್ಕೆ ಟೈಲ್ಸ್ ಅಳವಡಿಕೆಗೆ ರೂ.5.00 ಲಕ್ಷ, ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.17.00 ಲಕ್ಷ ಅನುದಾನ ಒದಗಿಸಿದ ಶಾಲೆಯ

ಸರ್ವಾಂಗೀಣ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ತಾಲೂಕಿನ ಅಭಿವೃದ್ಧಿಯ ಹರಿಕಾರರು, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಶತಮಾನೋತ್ಸವ ಸಮಿತಿ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಅಧ್ಯಾಪಕ ವೃಂದ ಹಾಗೂ ವಿದ್ಯಾಭಿಮಾನಿಗಳ ಪರವಾಗಿ ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *