Mundaje: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ಘಟನೆ ನಡೆದಿದೆ.

ನೇತ್ರಾವತಿ ನದಿಗೆ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತಪಟ್ಟ ಬಾಲಕ ನಿಶಾಂತ್ (16) ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Discover more from U Plus TV

Subscribe now to keep reading and get access to the full archive.

Continue reading