ವೇಣೂರು: ದಕ್ಷಿಣ ಕನ್ನಡದ ಪ್ರಸಿದ್ಧ ಕಂಬಳಗಳಲ್ಲೊಂದಾದ ವೇಣೂರು ಪೆರ್ಮುಡದ 33ನೇ ವರ್ಷದ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಅತ್ಯಂತ ವೈಭವದಿಂದ ಜರುಗಿತು. ಈ ಕಂಬಳದ ವಿವಿಧ ವಿಭಾಗಗಳಲ್ಲಿ ಜಯಭೇರಿ ಬಾರಿಸಿದ ವೀರ ಕಲಿಗಳು ಮತ್ತು ವೇಗದ ಓಟಗಾರರ ಸಂಪೂರ್ಣ ಫಲಿತಾಂಶ ಇಲ್ಲಿದೆ.

••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 10 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 09 ಜೊತೆ
ನೇಗಿಲು ಹಿರಿಯ: 24 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 62 ಜೊತೆ
ಒಟ್ಟು ಕೋಣಗಳ ಸಂಖ್ಯೆ: 137 ಜೊತೆ
••••••••••••••••••••••••••••••••••••••••••••••
ಕನೆ ಹಲಗೆ:
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
- ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ - ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
•••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)
ಓಡಿಸಿದವರು: ಭಟ್ಕಳ ಶಂಕರ್

ನೇಗಿಲು ಹಿರಿಯ:
ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ


ನೇಗಿಲು ಕಿರಿಯ:
ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)
ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

33 ವರ್ಷಗಳ ಇತಿಹಾಸವಿರುವ ಈ ಕಂಬಳವು ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.





