ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ. ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದ್ದು

, ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ .. ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ಆಯ್ಕೆಯಾಗಿದ್ದಾರೆ.












