ಉಜಿರೆ: ಖ್ಯಾತ ಅಂತರಾಷ್ಟ್ರೀಯ ವೇಗದ ವರ್ಣಚಿತ್ರಕಾರ ವಿಲಾಸ್ ನಾಯಕ್ ಅವರು ಇಂದು ಉಜಿರೆಯ ಐತಿಹಾಸಿಕ ಪುಣ್ಯಕ್ಷೇತ್ರವಾದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರ ಪರವಾಗಿ ವಿಲಾಸ್ ನಾಯಕ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.