ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಮಾರ್ಚ್. 29) ನಡೆಯಬೇಕಿದ್ದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಮುಂದೂಡಲಾಗಿದೆ

ಎಂದು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಿತಿ ತಿಳಿಸಿದೆ. ಇದಲ್ಲದೆ, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.









