ಬೆಳ್ತಂಗಡಿ: ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭೀಷೇಕದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಗೆ ನೀಡಿ ಆಹ್ವಾನಿಸಲಾಯಿತು.
ಈ ವೇಳೆ ಬ್ರಹ್ಮಕುಂಭಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ಆಡಳಿತ ಸಮಿತಿಯ ಕಾರ್ಯದರ್ಶಿ ಆದಿತ್ಯ ಪಿ.ಕೆ, ಜೊತೆ ಕಾರ್ಯದರ್ಶಿಗಳಾದ ವಿಶು ಕುಮಾರ್ ಜೈನ್, ಯೋಗೇಂದ್ರ ಆಚಾರ್ಯ, ಮರೋಡಿ ಸದಸ್ಯರಾದ ಆದರ್ಶ್ ಪಿ.ಕೆ ಉಪಸ್ಥಿತರಿದ್ದರು.







