ಶಿರ್ಲಾಲು: ಆರ್ಥಿಕವಾಗಿ ಹಿಂದುಳಿದ ಶಿಕ್ಷಣದಲ್ಲಿ ಅಪ್ರತಿಮ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್ಶಿಪ್ (NMMS) ಪರೀಕ್ಷೆ 2026 ರಲ್ಲಿ ಶಿರ್ಲಾಲು ಶಾಲೆಯ ವಿದ್ಯಾರ್ಥಿನಿಯಾದ ಕೆ.ಪುಣ್ಯಶ್ರೀ ಇವರು ಆಯ್ಕೆಯಾಗಿದ್ದಾರೆ.




ಇವರಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ,ಎಸ್.ಡಿ.ಎಮ್.ಸಿ ಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.







