ಕಾಶಿಪಟ್ಣ: ಭಾರತ ದೇಶದ ಹೆಮ್ಮೆಯ ಪ್ರಧಾನಿಯಾಗಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರು ಇದೀಗ 12 ವರ್ಷಗಳನ್ನು ಪೂರೈಸಿ ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗಿರುವ


ಈ ಸುಸಂದರ್ಭದಲ್ಲಿ ಮಾನ್ಯ ಮೋದಿಜಿಯವರಿಗೆ ಶ್ರೀ ದೇವರು ಉತ್ತಮ ಆಯುರಾರೋಗ್ಯ, ಆಯುಷ್ಯ, ಯಶಸ್ಸು, ಶಕ್ತಿಯನ್ನು ನೀಡಿ ಹರಸಲೆಂದು ಇಂದು ಮಿಥುನ ಸಂಕ್ರಮಣ ದಿನದಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ
ಕಾಶಿಪಟ್ಣದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಕೇಂದ್ರ ಕಾಶಿಪಟ್ಣ ಇದರ ವತಿಯಿಂದ ವಿಶೇಷ ಪೂಜೆಯನ್ನು ಸಲ್ಲಿಸಿ ಶ್ರೀ ದೇವರಲ್ಲಿ ಪ್ರಾರ್ಥಿಸಿ ಸಾರ್ವಜನಿಕ ಅನ್ನದಾನ ಸೇವೆಯನ್ನು ಸೇವೆಯನ್ನು ಬಿಜೆಪಿ ಕಾರ್ಯಕರ್ತರು ಸೇವಾ ರೂಪದಲ್ಲಿ ನೀಡಲಾಯಿತು.








