ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ)ಬೆಳ್ತಂಗಡಿ ಇದರ 65 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ ಮಾಡಲಾಯಿತು.

ಇದರ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಸಂಘಟಕ ಶ್ರೀ ಶರತ್ ಕುಮಾರ್ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ, ಕೋಶಾಧಿಕಾರಿಯಾಗಿ ಸಂಕೇತ್ ಶೆಟ್ಟಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.




ಸಭೆಯಲ್ಲಿ ಸಮಿತಿಯ ಗೌರವ ಸಲಹೆಗಾರರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.





