ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತಿನಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಜನರಿಗೆ ಅಚ್ಚುಮೆಚ್ಚಿನ ಕಲ್ಮಂಜ ಗ್ರಾಮಸ್ಥರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವಂತಹ ಸೇವೆ ಸಲ್ಲಿಸಿ


ಇದೀಗ ಪದೊನ್ನತ್ತಿ ಹೊಂದಿ ಚಾರ್ಮಾಡಿ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಆದಂತಹ ಶ್ರೀಮತಿ ಸರೋಜಿನಿ ಇವರಿಗೆ ಕಲ್ಮಂಜ ಗ್ರಾಮ ಪಂಚಾಯಿತಿನಲ್ಲಿ ಬೀಳ್ಕೊಡುಗೆ ಸಮಾರಂಭವು ಅದ್ದೂರಿಯಾಗಿ ನೆರವೇರಿತು.

ಈ ಬೀಳ್ಕೊಡುಗೆ ಸಮಾರಂಭದಲ್ಲಿ ಆಡಳಿತ ಅಧಿಕಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಯವರು ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಶುಭ ಹಾರೈಸಿದರು.









