ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ಮಾಲಕರಾದ ಹರೀಶ್ ಗೌಡರವರು ಸ್ಟೀಲ್ ರೈಲಿಂಗ್ಸ್ ಮತ್ತು ನೇಮ್ ಬೋರ್ಡ್ ಅಳವಡಿಕೆಯ ಕೊಡುಗೆ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.








